News @ your fingertips
News @ your fingertips
ಪ್ರಸ್ತುತ ಸ್ಪೇನ್ರಾಯಭಾರಿಯಾಗಿರುವ ಭಾರತೀಯ ವಿದೇಶಾಂಗ ಸೇವಾ ಅಧಿಕಾರಿ ದಿನೇಶ್ ಕೆ. ಪಟ್ನಾಯಕ್ ಅವರನ್ನು ಕೆನಡಾಕ್ಕೆ ಭಾರತದ ಹೈಕಮಿಷನರ್ ಆಗಿ ನಿಯುಕ್ತಿಗೊಳಿಸಲಾಗಿದೆ.
1990 ರ ಬ್ಯಾಚ್ನ ಐಎಫ್ಎಸ್ ಅಧಿಕಾರಿ ಪಟ್ನಾಯಕ್ ಅವರು ಸದ್ಯದಲ್ಲೇ ನೂತನ ಹುದ್ದೆಯನ್ನು ವಹಿಸಿಕೊಳ್ಳುವ ನಿರೀಕ್ಷೆಯಿದೆ.
ದಿನೇಶ್ ಕೆ. ಪಟ್ನಾಯಕ್ ನೇಮಕಾತಿಯನ್ನು ವಿದೇಶಾಂಗ ಸಚಿವಾಲಯ (ಎಂಇಎ) ಖಚಿತಪಡಿಸಿದೆ.
More Stories
ಭಾರತ್ ಕೋಕಿಂಗ್ ಕೋಲ್ ಐಪಿಒ
ಕೋಲ್ ಇಂಡಿಯಾದ ಎರಡು ಸಹಸಂಸ್ಥೆಗಳು ಲಿಸ್ಟಿಂಗ್
ಅದಾನಿ ರೈಟ್ ಇಶ್ಯೂ ಭಾರೀ ಬೇಡಿಕೆ