News @ your fingertips
News @ your fingertips
ಅಡಿಲೇಡ್‌ನಲ್ಲಿ ನಡೆದ ಎರಡನೇ ಒಂದು ದಿನದ ಪಂದ್ಯದಲ್ಲಿ ಆಸ್ಟ್ರೇಲಿಯಾ ಮ್ಯಾಥ್ಯೂ ಶಾರ್ಟ್ , ಕೂಪರ್ ಕಾನೊಲಿ ಅರ್ಧಶತಕದ ನೆರವಿನಿಂದ ಭಾರತ ವಿರುದ್ಧ 2 ವಿಕೆಟ್‌ಗಳಿಂದ ಗೆಲವು ಸಾಧಿಸಿತು.
3 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-0 ಗೆಲವಿನಿಂದ ಸರಣಿಯನ್ನು ತನ್ನದಾಗಿರಿಸಿಕೊಂಡಿತು. ಸಿಡ್ನಿಯಲ್ಲಿ ಮೂರನೇ ಪಂದ್ಯ ನಡೆಯಲಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ದುಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಪರ ರೋಹಿತ್ ಶರ್ಮಾ 73(97) ಮತ್ತು ಶ್ರೇಯಸ್ ಅಯ್ಯರ್ 61(77) ರನ್ ಗಳಿಸಿದರೂ 50 ಓವರ್‌ಗಳಲ್ಲಿ 264/9 ಗಳಿಸಲು ಮಾತ್ರ ಸಾಧ್ಯವಾಯಿತು. ಇದಕ್ಕೆ ಉತ್ತರವಾಗಿ ಆಸ್ಟ್ರೀಲಿಯಾ 46 .2 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 265 ರನ್ ಗಳಿಸಿತು.
More Stories
ಭಾರತ್ ಕೋಕಿಂಗ್ ಕೋಲ್ ಐಪಿಒ
ಕೋಲ್ ಇಂಡಿಯಾದ ಎರಡು ಸಹಸಂಸ್ಥೆಗಳು ಲಿಸ್ಟಿಂಗ್
ಅದಾನಿ ರೈಟ್ ಇಶ್ಯೂ ಭಾರೀ ಬೇಡಿಕೆ