News @ your fingertips
News @ your fingertips
ದೇಶದ ಅತಿ ದೊಡ್ಡ ಉದ್ಯಮ ಸಮೂಹ ಸಂಸ್ಥೆಯಾಗಿರುವ ಟಾಟಾ ಗ್ರೂಪ್‌ನ ಮುಖ್ಯಸ್ಥ ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಮುಂದುವರಿದಿದೆ ಎಂದು ಮನಿಕಂಟ್ರೋಲ್ ಡಾಟ್‌ಕಾಮ್ ಸುದ್ದಿ ತಾಣ ವರದಿ ಮಾಡಿದೆ.
ರತನ ಟಾಟಾ ಅವರಿಗೆ ಮುಂಬೈಯ ಅಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಯೋಸಹಜವಾದ ಕೆಲವು ಸಮಸ್ಯೆಗಳಿಂದ ಅವರು ಬಳುತ್ತಿದ್ದಾರೆ ಎಂದು ತಿಳಿಸಿದೆ.
ತನ್ನ ಆರೋಗ್ಯದ ಬಗ್ಗೆ ಯಾರೂ ಚಿಂತಿಸುವ ಅಗತ್ಯವಿಲ್ಲ. ಸಣ್ಣಪುಟ್ಟ ಸಮಸ್ಯೆಗಳಿಂದ ಬಳಲುತ್ತಿದ್ದೇನೆ , ವಿನ: ಗಂಭೀರವಾದ ಯಾವುದೇ ಸಮಸ್ಯೆ ಗಳಿಲ್ಲ. ಅನಾವಶ್ಯಕವಾದ ಸುದ್ದಿಗಳನ್ನು ಹರಡದಂತೆ ಎಂದು ರತನ್ ಟಾಟಾ ಮೊನ್ನೆ ಸಾಮಾಜಿಕ ತಾಣಗಳ ಮೂಲಕ ಮಾಹಿತಿ ನೀಡಿದ್ದರು.
More Stories
ಭಾರತ ಏಕದಿನ ಕ್ರಿಕೆಟ್ ಕ್ಲೀನ್ ಸ್ವೀಪ್
ಮಾಘಿ ಪೂರ್ಣಿಮೆಗೆ ಜನಸಾಗರ
ಅಮೆರಿಕಾ ಸಾಲದಿಂದ ದೂರ ಉಳಿದ ಅದಾನಿ