ಮಧ್ಯ ಪ್ರಾಚ್ಯದಲ್ಲಿನ ಬಿಕ್ಕಟ್ಟು ಜಾಗತಿಕ ತೈಲ ಪೂರೈಕೆಯಲ್ಲಿ ಒಂದಿಷ್ಟು ಸವಾಲುಗಳನ್ನು ಸೃಷ್ಟಿಸುತ್ತಿದೆ. ಪ್ರಮುಖ ಮಧ್ಯಪ್ರಾಚ್ಯ ಸಾಗಣಾ ಮಾರ್ಗಗಳಲ್ಲಿ ಹೆಚ್ಚುತ್ತಿರುವ ದಾಳಿಗಳು ಮತ್ತು ಅಡಚಣೆಗಳಿಂದಾಗಿ ಗುರುವಾರ (ಸೆಪ್ಟೆಂಬರ್10 ರಂದು...
cvamsik5@gmail.com
ಅಡಿಕೆ ಮಾರುಕಟ್ಟೆಯ ಏರಿಳಿತಗಳು ಮತ್ತು ಕೋಕೋ ವಲಯದ ಸವಾಲಿನ ಪರಿಸ್ಥಿತಿಗಳ ನಡುವೆಯೂ, ಸೆಂಟ್ರಲ್ ಆರ್ಕನೆಟ್ ಅಂಡ್ ಕೊಕೊ ಮಾರ್ಕೆಟಿಂಗ್ ಅಂಡ್ ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ) 2025-26ನೇ...
ಮಧ್ಯಪ್ರಾಚ್ಯದಲ್ಲಿ ಮತ್ತೆ ಉಲ್ಬಣಗೊಂಡಿರುವ ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲ ಬೆಲೆ ಏರ ತೊಡಗಿದ್ದು , ಬ್ಯಾರೆಲ್‌ಗೆ 100 ಡಾಲರ್ ಗಡಿಯನ್ನು ದಾಟಿದ್ದು, ಜುಲೈ ನಂತರ ಇದೇ ಮೊದಲ ಬಾರಿಗೆ...
ಮಂಗಳವಾರ ಕೇಂದ್ರ ಸಚಿವ ಸಂಪುಟವು 10,783 ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ ಮೂರು ಪ್ರಮುಖ ರೈಲ್ವೆ ವಿಸ್ತರಣೆ ಯೋಜನೆಗಳಿಗೆ ಅನುಮೋದನೆ ನೀಡಿದೆ.ಐದು ರಾಜ್ಯಗಳಲ್ಲಿ ಸರಕು ಮತ್ತು ಪ್ರಯಾಣಿಕರ ಸಂಚಾರವನ್ನು...
ಏರ್‌ಇಂಡಿಯಾದ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ತೆವೋಲ್ಡೆ ಗೆಬ್ರೆಮರಿಯಮ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.ಅತ್ಯಂತ ಕಠಿಣ ಹಾಗೂ ಜವಾಬ್ದಾರಿಯುತ ಪರಿಸ್ಥಿತಿಯಲ್ಲಿ ತೆವೋಲ್ಡೆ ಗೆಬ್ರೆಮರಿಯಮ್ ಹೊಸ ಹೊಣೆಗಾರಿಕೆ ಹೊತ್ತಿದ್ದಾರೆ.ಏರ್‌ಇಂಡಿಯಾದ...
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ ( ಎಂಆರ್‌ಪಿಎಲ್)ನ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ (ಯೋಜನೆಗಳು) ಬಿ.ಎಚ್.ವಿ. ಪ್ರಸಾದ್ ಒಪಿಎಎಲ್ ( ಒಎನ್‌ಜಿಸಿ ಪೆಟ್ರೋ ಅಡಿಷನ್ಸ್ ಲಿಮಿಟೆಡ್ )ವ್ಯವಸ್ಥಾಪಕ...
ನೇಪಾಳದ ಕೆಲವು ಭಾಗಗಳಲ್ಲಿ ಭೀಕರ ಪ್ರವಾಹ ಉಂಟಾದ ನಂತರ ಸಾವನ್ನಪ್ಪಿದವರ ಸಂಖ್ಯೆ 350 ದಾಟಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ನೆರೆ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು...
ಕೆಲ ಸಮಯದ ಹಿಂದೆ ಜಾರಿ ತಂದಿರುವ ಮುಕ್ತಾಯ ಹರಾಜು ಸಮಯ ( ಸಿಎಎಸ್) ಷೇರು ಮಾರುಕಟ್ಟೆಗಳಲ್ಲಿ ಹಲವಾರು ಅಚ್ಚರಿಯ ಬೆಳವಣಿಗೆಗಳಿಗೆ ಕಾರಣವಾಗುತ್ತಿದೆ. ಮುಖ್ಯವಾಗಿ ಈ ಅವಧಿಯಲ್ಲಿ ಇಂಡೆಕ್ಸ್‌ಗಳ...
ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಉದ್ಯಮಿ ಸುಭಾಷ್‌ಚಂದ್ರ ಅವರು ಸಾಲಗಾರರಿಗೆ ಕೇವಲ 6.5 ಕೋಟಿ ಪಾವತಿಸುವ ಮೂಲಕ ಸುಮಾರು 22,006.57 ಕೋಟಿ ಮೊತ್ತದ ಒಪ್ಪಿಕೊಂಡ ಕ್ಲೈಮ್‌ಗಳನ್ನು ಇತ್ಯರ್ಥಪಡಿಸಲು...
ನೀಟ್ ಪತ್ರಿಕೆ ಸೋರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಜುಲೈ 20 ರಂದು ದೆಹಲಿಯಲ್ಲಿ ನಡೆದ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಅತಿಯಾದ ಬಲಪ್ರಯೋಗಕ್ಕೆ ಮಾಡಲಾಗಿದೆ. ಇದಕ್ಕೆ ಗೃಹ ಸಚಿವ ಅಮಿತ್...