News @ your fingertips
News @ your fingertips
ಆಂಧ್ರಪ್ರದೇಶದ ಶ್ರೀಕಾಕುಳಂನ ಕಾಶಿಬುಗ್ಗ ದೇವಸ್ಥಾನದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ಮತ್ತು ಬಾಲಕ ಸೇರಿದಂತೆ ಒಂಬತ್ತು ಜನರು ಮೃತರಾಗಿದ್ದಾರೆ.
ಅಕಸ್ಮಿಕವಾಗಿ ಸಂಭವಿಸಿದ ಕಾಲ್ತುಳಿತದಲ್ಲಿ 9 ಮಂದಿ ಮಂದಿ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಸತ್ತವರಲ್ಲಿ 12 ವರ್ಷದ ಬಾಲಕನೂ ಸೇರಿದ್ದಾನೆ. ಇದು ಖಾಸಗಿ ದೇವಾಲಯ. ಸರ್ಕಾರಿ ದೇವಾಲಯವಲ್ಲ. ಇದನ್ನು ಇತ್ತೀಚೆಗೆ ನಿರ್ಮಿಸಲಾಗಿದೆ ಎಂದು ಶ್ರೀಕಾಕುಳಂ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಮಹೇಶ್ವರ ರೆಡ್ಡಿ ತಿಳಿಸಿದ್ದಾರೆ.
More Stories
ಭಾರತ್ ಕೋಕಿಂಗ್ ಕೋಲ್ ಐಪಿಒ
ಕೋಲ್ ಇಂಡಿಯಾದ ಎರಡು ಸಹಸಂಸ್ಥೆಗಳು ಲಿಸ್ಟಿಂಗ್
ಅದಾನಿ ರೈಟ್ ಇಶ್ಯೂ ಭಾರೀ ಬೇಡಿಕೆ